ذَٰلِكَ مِنْ أَنۢبَآءِ ٱلْقُرَىٰ نَقُصُّهُۥ عَلَيْكَ مِنْهَا قَآئِمٌ وَحَصِيدٌ
Kannada Translation - Hamza Butur(ಪ್ರವಾದಿಯವರೇ) ಇವೆಲ್ಲವೂ ಆ ಊರುಗಳ ಕೆಲವು ಸಮಾಚಾರಗಳಾಗಿವೆ. ನಾವು ಇದನ್ನು ನಿಮಗೆ ತಿಳಿಸಿಕೊಡುತ್ತಿದ್ದೇವೆ. ಆ ಊರುಗಳಲ್ಲಿ ಕೆಲವು ಅಸ್ತಿತ್ವದಲ್ಲಿವೆ ಮತ್ತು ಕೆಲವನ್ನು (ಬೇರು ಸಹಿತ) ಕೀಳಲಾಗಿದೆ.