caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 102

ಮಕ್ಕಾ · ಅವತರಣ ಕ್ರಮ 52 · 11:102

وَكَذَٰلِكَ أَخْذُ رَبِّكَ إِذَآ أَخَذَ ٱلْقُرَىٰ وَهِىَ ظَٰلِمَةٌ إِنَّ أَخْذَهُۥٓ أَلِيمٌ شَدِيدٌ

Kannada Translation - Hamza Buturಅಕ್ರಮವೆಸಗಿದ ಊರುಗಳನ್ನು ಹಿಡಿಯುವಾಗ ನಿಮ್ಮ ಪರಿಪಾಲಕನ (ಅಲ್ಲಾಹನ) ಹಿಡಿತವು ಹೀಗೆಯೇ ಇರುತ್ತದೆ. ನಿಶ್ಚಯವಾಗಿಯೂ ಅವನ ಹಿಡಿತವು ಯಾತನೆಯಿಂದ ಕೂಡಿದ ಬಲಿಷ್ಠ ಹಿಡಿತವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70