إِنَّ فِى ذَٰلِكَ لَـَٔايَةً لِّمَنْ خَافَ عَذَابَ ٱلْـَٔاخِرَةِ ذَٰلِكَ يَوْمٌ مَّجْمُوعٌ لَّهُ ٱلنَّاسُ وَذَٰلِكَ يَوْمٌ مَّشْهُودٌ
Kannada Translation - Hamza Buturಪರಲೋಕದ ಶಿಕ್ಷೆಯನ್ನು ಭಯಪಡುವವರಿಗೆ ನಿಶ್ಚಯವಾಗಿಯೂ ಅದರಲ್ಲಿ ದೃಷ್ಟಾಂತವಿದೆ. ಅದು ಮನುಷ್ಯರೆಲ್ಲರನ್ನೂ ಒಟ್ಟುಗೂಡಿಸುವ ದಿನವಾಗಿದೆ. ಅದು ಎಲ್ಲರೂ ಉಪಸ್ಥಿತರಾಗಿರುವ ದಿನವಾಗಿದೆ.