caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 105

ಮಕ್ಕಾ · ಅವತರಣ ಕ್ರಮ 52 · 11:105

يَوْمَ يَأْتِ لَا تَكَلَّمُ نَفْسٌ إِلَّا بِإِذْنِهِۦ فَمِنْهُمْ شَقِىٌّ وَسَعِيدٌ

Kannada Translation - Hamza Buturಆ ಅವಧಿಯು ಬರುವ ದಿನ ಅಲ್ಲಾಹನ ಅಪ್ಪಣೆಯಿಲ್ಲದೆ ಯಾರೂ ಮಾತನಾಡುವುದಿಲ್ಲ. ಅವರಲ್ಲಿ ನತದೃಷ್ಟರು ಮತ್ತು ಅದೃಷ್ಟವಂತರು ಇರುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70