فَأَمَّا ٱلَّذِينَ شَقُوا۟ فَفِى ٱلنَّارِ لَهُمْ فِيهَا زَفِيرٌ وَشَهِيقٌ
Kannada Translation - Hamza Buturನತದೃಷ್ಟರು ಯಾರೋ—ಅವರು ನರಕದಲ್ಲಿರುತ್ತಾರೆ. ಅಲ್ಲಿ ಅವರು ಚೀತ್ಕರಿಸುತ್ತಲೂ ಕಿರಿಚಾಡುತ್ತಲೂ ಇರುತ್ತಾರೆ.
فَأَمَّا ٱلَّذِينَ شَقُوا۟ فَفِى ٱلنَّارِ لَهُمْ فِيهَا زَفِيرٌ وَشَهِيقٌ