caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 107

ಮಕ್ಕಾ · ಅವತರಣ ಕ್ರಮ 52 · 11:107

خَٰلِدِينَ فِيهَا مَا دَامَتِ ٱلسَّمَٰوَٰتُ وَٱلْأَرْضُ إِلَّا مَا شَآءَ رَبُّكَ إِنَّ رَبَّكَ فَعَّالٌ لِّمَا يُرِيدُ

Kannada Translation - Hamza Buturಭೂಮ್ಯಾಕಾಶಗಳು ಅಸ್ತಿತ್ವದಲ್ಲಿರುವ ತನಕ[1] ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುತ್ತಾರೆ. ನಿಮ್ಮ ಪರಿಪಾಲಕನು (ಅಲ್ಲಾಹು) ಇಚ್ಛಿಸಿದವರ ಹೊರತು.[2] ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಅವನು ಬಯಸುವುದನ್ನು ಕಾರ್ಯರೂಪಕ್ಕೆ ತರುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70