caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 108

ಮಕ್ಕಾ · ಅವತರಣ ಕ್ರಮ 52 · 11:108

وَأَمَّا ٱلَّذِينَ سُعِدُوا۟ فَفِى ٱلْجَنَّةِ خَٰلِدِينَ فِيهَا مَا دَامَتِ ٱلسَّمَٰوَٰتُ وَٱلْأَرْضُ إِلَّا مَا شَآءَ رَبُّكَ عَطَآءً غَيْرَ مَجْذُوذٍ

Kannada Translation - Hamza Buturಅದೃಷ್ಟವಂತರು ಯಾರೋ—ಅವರು ಸ್ವರ್ಗದಲ್ಲಿರುತ್ತಾರೆ. ಭೂಮ್ಯಾಕಾಶಗಳು ಅಸ್ತಿತ್ವದಲ್ಲಿರುವ ತನಕ ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುತ್ತಾರೆ. ನಿಮ್ಮ ಪರಿಪಾಲಕನು (ಅಲ್ಲಾಹು) ಇಚ್ಛಿಸಿದವರ ಹೊರತು.[1] ಇದು ಅಂತ್ಯವಿಲ್ಲದ ಕೊಡುಗೆಯಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70