فَلَا تَكُ فِى مِرْيَةٍ مِّمَّا يَعْبُدُ هَٰٓؤُلَآءِ مَا يَعْبُدُونَ إِلَّا كَمَا يَعْبُدُ ءَابَآؤُهُم مِّن قَبْلُ وَإِنَّا لَمُوَفُّوهُمْ نَصِيبَهُمْ غَيْرَ مَنقُوصٍ
Kannada Translation - Hamza Buturಇವರು ಆರಾಧಿಸುತ್ತಿರುವ ದೇವರುಗಳ ಬಗ್ಗೆ (ಅವು ಸುಳ್ಳು ಎಂಬ ವಿಷಯದಲ್ಲಿ) ನಿಮಗೆ ಯಾವುದೇ ಸಂಶಯುಂಟಾಗದಿರಲಿ. ಇವರ ಪೂರ್ವಜರು ಹಿಂದೆ ಆರಾಧಿಸುತ್ತಿದ್ದ ರೀತಿಯಲ್ಲೇ ಇವರೂ ಆರಾಧಿಸುತ್ತಿದ್ದಾರೆ. ನಿಶ್ಚಯವಾಗಿಯೂ ನಾವು ಅವರ ಪಾಲನ್ನು ಯಾವುದೇ ಕಡಿತ ಮಾಡದೆ ಅವರಿಗೆ ಪೂರ್ಣವಾಗಿ ನೀಡುವೆವು.