إِلَّا ٱلَّذِينَ صَبَرُوا۟ وَعَمِلُوا۟ ٱلصَّٰلِحَٰتِ أُو۟لَٰٓئِكَ لَهُم مَّغْفِرَةٌ وَأَجْرٌ كَبِيرٌ
Kannada Translation - Hamza Buturಆದರೆ ತಾಳ್ಮೆಯಿಂದಿರುವವರು ಮತ್ತು ಸತ್ಕರ್ಮವೆಸಗುವವರು ಇದಕ್ಕೆ ಹೊರತಾಗಿದ್ದಾರೆ. ಅವರಿಗೆ ಕ್ಷಮೆ ಮತ್ತು ಮಹಾ ಪ್ರತಿಫಲವಿದೆ.
إِلَّا ٱلَّذِينَ صَبَرُوا۟ وَعَمِلُوا۟ ٱلصَّٰلِحَٰتِ أُو۟لَٰٓئِكَ لَهُم مَّغْفِرَةٌ وَأَجْرٌ كَبِيرٌ