caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 111

ಮಕ್ಕಾ · ಅವತರಣ ಕ್ರಮ 52 · 11:111

وَإِنَّ كُلًّا لَّمَّا لَيُوَفِّيَنَّهُمْ رَبُّكَ أَعْمَٰلَهُمْ إِنَّهُۥ بِمَا يَعْمَلُونَ خَبِيرٌ

Kannada Translation - Hamza Buturನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಅವರಲ್ಲಿ ಪ್ರತಿಯೊಬ್ಬರಿಗೂ ಅವರ ಕರ್ಮಗಳ ಪೂರ್ಣ ಪ್ರತಿಫಲವನ್ನು ನೀಡುವನು. ನಿಶ್ಚಯವಾಗಿಯೂ ಅವರು ಮಾಡುವ ಕರ್ಮಗಳ ಬಗ್ಗೆ ಅವನು ಸೂಕ್ಷ್ಮವಾಗಿ ತಿಳಿದವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70