فَٱسْتَقِمْ كَمَآ أُمِرْتَ وَمَن تَابَ مَعَكَ وَلَا تَطْغَوْا۟ إِنَّهُۥ بِمَا تَعْمَلُونَ بَصِيرٌ
Kannada Translation - Hamza Buturಆದ್ದರಿಂದ ನಿಮಗೆ ಆದೇಶಿಸಲಾದಂತೆ ನೀವು ಮತ್ತು ನಿಮ್ಮ ಜೊತೆಗೆ (ಅಲ್ಲಾಹನ ಕಡೆಗೆ) ತಿರುಗಿದವರು ನೇರವಾಗಿ ನಿಲ್ಲಿರಿ. ನೀವು ಎಲ್ಲೆ ಮೀರಬೇಡಿ. ನಿಶ್ಚಯವಾಗಿಯೂ ನೀವು ಮಾಡುವ ಕರ್ಮಗಳನ್ನು ಅವನು ನೋಡುತ್ತಿದ್ದಾನೆ.