وَلَا تَرْكَنُوٓا۟ إِلَى ٱلَّذِينَ ظَلَمُوا۟ فَتَمَسَّكُمُ ٱلنَّارُ وَمَا لَكُم مِّن دُونِ ٱللَّهِ مِنْ أَوْلِيَآءَ ثُمَّ لَا تُنصَرُونَ
Kannada Translation - Hamza Buturನೀವು ಅಕ್ರಮಿಗಳ ಕಡೆಗೆ ವಾಲಬೇಡಿ. ಹಾಗೇನಾದರೂ ಆದರೆ ನರಕಾಗ್ನಿಯು ನಿಮ್ಮನ್ನು ಸ್ಪರ್ಶಿಸಬಹುದು ಮತ್ತು ಅಲ್ಲಾಹನ ಹೊರತು ನಿಮಗೆ ಯಾವುದೇ ರಕ್ಷಕರೂ ಇರಲಾರರು. ನಂತರ ನಿಮಗೆ ಯಾವುದೇ ಸಹಾಯ ಕೂಡ ದೊರೆಯಲಾರದು.