caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 114

ಮಕ್ಕಾ · ಅವತರಣ ಕ್ರಮ 52 · 11:114

وَأَقِمِ ٱلصَّلَوٰةَ طَرَفَىِ ٱلنَّهَارِ وَزُلَفًا مِّنَ ٱلَّيْلِ إِنَّ ٱلْحَسَنَٰتِ يُذْهِبْنَ ٱلسَّيِّـَٔاتِ ذَٰلِكَ ذِكْرَىٰ لِلذَّٰكِرِينَ

Kannada Translation - Hamza Buturಹಗಲಿನ ಎರಡು ತುದಿಗಳಲ್ಲಿ ಮತ್ತು ರಾತ್ರಿಯ ಕೆಲವು ಸಮಯಗಳಲ್ಲಿ ನಮಾಝನ್ನು ಸಂಸ್ಥಾಪಿಸಿರಿ. ನಿಶ್ಚಯವಾಗಿಯೂ ಸತ್ಕರ್ಮಗಳು ದುಷ್ಕರ್ಮಗಳನ್ನು ಅಳಿಸುತ್ತವೆ. ಇದು ಉಪದೇಶ ಸ್ವೀಕರಿಸುವವರಿಗೆ ಒಂದು ಉಪದೇಶವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70