وَٱصْبِرْ فَإِنَّ ٱللَّهَ لَا يُضِيعُ أَجْرَ ٱلْمُحْسِنِينَ Kannada Translation - Hamza Buturತಾಳ್ಮೆ ವಹಿಸಿರಿ. ನಿಶ್ಚಯವಾಗಿಯೂ ಅಲ್ಲಾಹು ಒಳಿತು ಮಾಡುವವರ ಪ್ರತಿಫಲವನ್ನು ವ್ಯರ್ಥಗೊಳಿಸುವುದಿಲ್ಲ.