فَلَوْلَا كَانَ مِنَ ٱلْقُرُونِ مِن قَبْلِكُمْ أُو۟لُوا۟ بَقِيَّةٍ يَنْهَوْنَ عَنِ ٱلْفَسَادِ فِى ٱلْأَرْضِ إِلَّا قَلِيلًا مِّمَّنْ أَنجَيْنَا مِنْهُمْ وَٱتَّبَعَ ٱلَّذِينَ ظَلَمُوا۟ مَآ أُتْرِفُوا۟ فِيهِ وَكَانُوا۟ مُجْرِمِينَ
Kannada Translation - Hamza Buturನಿಮಗಿಂತ ಮೊದಲಿನ ತಲೆಮಾರುಗಳಲ್ಲಿ ಭೂಮಿಯಲ್ಲಿ ಕಿಡಿಗೇಡಿತನ ಮಾಡುವುದನ್ನು ವಿರೋಧಿಸುವ ಒಳಿತಿನ ಜನರೇಕೆ ಇರಲಿಲ್ಲ? ಅವರ ಪೈಕಿ ನಾವು ಪಾರು ಮಾಡಿದ ಕೆಲವರ ಹೊರತು. ಅಕ್ರಮಿಗಳು ನಾವು ಅವರಿಗೆ ಒದಗಿಸಿದ ಸುಖಭೋಗಗಳನ್ನು ಹಿಂಬಾಲಿಸಿದರು. ಅವರು ಅಪರಾಧಿಗಳಾಗಿದ್ದರು.