وَلَوْ شَآءَ رَبُّكَ لَجَعَلَ ٱلنَّاسَ أُمَّةً وَٰحِدَةً وَلَا يَزَالُونَ مُخْتَلِفِينَ
Kannada Translation - Hamza Buturನಿಮ್ಮ ಪರಿಪಾಲಕನು (ಅಲ್ಲಾಹು) ಇಚ್ಛಿಸುತ್ತಿದ್ದರೆ ಮನುಕುಲವನ್ನು ಒಂದೇ ಸಮುದಾಯವನ್ನಾಗಿ ಮಾಡುತ್ತಿದ್ದನು. ಆದರೆ ಅವರು ಭಿನ್ನಮತ ತಳೆಯುತ್ತಲೇ ಇರುತ್ತಾರೆ.