caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 119

ಮಕ್ಕಾ · ಅವತರಣ ಕ್ರಮ 52 · 11:119

إِلَّا مَن رَّحِمَ رَبُّكَ وَلِذَٰلِكَ خَلَقَهُمْ وَتَمَّتْ كَلِمَةُ رَبِّكَ لَأَمْلَأَنَّ جَهَنَّمَ مِنَ ٱلْجِنَّةِ وَٱلنَّاسِ أَجْمَعِينَ

Kannada Translation - Hamza Buturನಿಮ್ಮ ಪರಿಪಾಲಕನ (ಅಲ್ಲಾಹನ) ದಯೆಗೆ ಪಾತ್ರರಾದವರ ಹೊರತು. ಅವನು ಅವರನ್ನು ಅದಕ್ಕಾಗಿಯೇ ಸೃಷ್ಟಿಸಿದ್ದಾನೆ. “ಜಿನ್ನ್ ಮತ್ತು ಮನುಷ್ಯರಿಂದ ನಾನು ನರಕವನ್ನು ತುಂಬಿಸುವೆನು” ಎಂಬ ನಿಮ್ಮ ಪರಿಪಾಲಕನ (ಅಲ್ಲಾಹನ) ಮಾತು ನೆರವೇರಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70