وَكُلًّا نَّقُصُّ عَلَيْكَ مِنْ أَنۢبَآءِ ٱلرُّسُلِ مَا نُثَبِّتُ بِهِۦ فُؤَادَكَ وَجَآءَكَ فِى هَٰذِهِ ٱلْحَقُّ وَمَوْعِظَةٌ وَذِكْرَىٰ لِلْمُؤْمِنِينَ
Kannada Translation - Hamza Buturಸಂದೇಶವಾಹಕರುಗಳ ಎಲ್ಲಾ ಸಮಾಚಾರಗಳನ್ನು ನಾವು ನಿಮಗೆ ತಿಳಿಸಿಕೊಡುವೆವು—ಅದರ ಮೂಲಕ ತಮ್ಮ ಹೃದಯವನ್ನು ದೃಢಗೊಳಿಸುವುದಕ್ಕಾಗಿ. ಇದರಲ್ಲಿಯೂ (ಈ ಅಧ್ಯಾಯದಲ್ಲಿಯೂ) ನಿಮಗೆ ಸತ್ಯವು ತಲುಪಿದೆ. ಅದು ಸತ್ಯವಿಶ್ವಾಸಿಗಳಿಗೆ ಉಪದೇಶ ಮತ್ತು ಬೋಧನೆಯಾಗಿದೆ.