caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 123

ಮಕ್ಕಾ · ಅವತರಣ ಕ್ರಮ 52 · 11:123

وَلِلَّهِ غَيْبُ ٱلسَّمَٰوَٰتِ وَٱلْأَرْضِ وَإِلَيْهِ يُرْجَعُ ٱلْأَمْرُ كُلُّهُۥ فَٱعْبُدْهُ وَتَوَكَّلْ عَلَيْهِ وَمَا رَبُّكَ بِغَٰفِلٍ عَمَّا تَعْمَلُونَ

Kannada Translation - Hamza Buturಭೂಮ್ಯಾಕಾಶಗಳಲ್ಲಿರುವ ಅದೃಶ್ಯ ಜ್ಞಾನಗಳು ಅಲ್ಲಾಹನಿಗೆ ಸೇರಿದ್ದು. ವಿಷಯಗಳೆಲ್ಲವನ್ನು ಅವನ ಬಳಿಗೇ ಮರಳಿಸಲಾಗುತ್ತದೆ. ಆದ್ದರಿಂದ ಅವನನ್ನು ಆರಾಧಿಸಿ ಮತ್ತು ಅವನಲ್ಲಿ ಭರವಸೆಯಿಡಿ. ನೀವು ಮಾಡುವ ಕರ್ಮಗಳ ಬಗ್ಗೆ ನಿಮ್ಮ ಪರಿಪಾಲಕನು (ಅಲ್ಲಾಹು) ನಿರ್ಲಕ್ಷ್ಯನಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70