أَمْ يَقُولُونَ ٱفْتَرَىٰهُ قُلْ فَأْتُوا۟ بِعَشْرِ سُوَرٍ مِّثْلِهِۦ مُفْتَرَيَٰتٍ وَٱدْعُوا۟ مَنِ ٱسْتَطَعْتُم مِّن دُونِ ٱللَّهِ إِن كُنتُمْ صَٰدِقِينَ
Kannada Translation - Hamza Butur“ಇದನ್ನು ಅವರು (ಪ್ರವಾದಿ) ಸ್ವಯಂ ರಚಿಸಿ ತಂದಿದ್ದಾರೆ” ಎಂದು ಅವರು ಹೇಳುತ್ತಿದ್ದಾರೆಯೇ? ಹೇಳಿರಿ: “ಸರಿ, ಹಾಗಾದರೆ ಇದರಂತೆ ರಚಿಸಲಾದ ಹತ್ತು ಅಧ್ಯಾಯಗಳನ್ನು ತನ್ನಿರಿ. ಅಲ್ಲಾಹನನ್ನು ಬಿಟ್ಟು ನಿಮಗೆ ಸಾಧ್ಯವಾಗುವವರನ್ನೆಲ್ಲಾ ಸಹಾಯಕ್ಕಾಗಿ ಕರೆಯಿರಿ. ನೀವು ಸತ್ಯವಂತರಾಗಿದ್ದರೆ!”