caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 14

ಮಕ್ಕಾ · ಅವತರಣ ಕ್ರಮ 52 · 11:14

فَإِلَّمْ يَسْتَجِيبُوا۟ لَكُمْ فَٱعْلَمُوٓا۟ أَنَّمَآ أُنزِلَ بِعِلْمِ ٱللَّهِ وَأَن لَّآ إِلَٰهَ إِلَّا هُوَ فَهَلْ أَنتُم مُّسْلِمُونَ

Kannada Translation - Hamza Buturಅವರೇನಾದರೂ ನಿಮ್ಮ ಕರೆಗೆ ಉತ್ತರಿಸದಿದ್ದರೆ, ತಿಳಿಯಿರಿ! ಇದು ಅಲ್ಲಾಹನ ಜ್ಞಾನದಿಂದಲೇ ಅವತೀರ್ಣವಾಗಿದೆ ಮತ್ತು ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಈಗಲಾದರೂ ನೀವು ಮುಸಲ್ಮಾನರಾಗಲು ಸಿದ್ಧರಿದ್ದೀರಾ?
Looking for a topic? Try the meaning search — your question is scanned across all 6,236 verses.
ಭಾಷೆ — 70