caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 15

ಮಕ್ಕಾ · ಅವತರಣ ಕ್ರಮ 52 · 11:15

مَن كَانَ يُرِيدُ ٱلْحَيَوٰةَ ٱلدُّنْيَا وَزِينَتَهَا نُوَفِّ إِلَيْهِمْ أَعْمَٰلَهُمْ فِيهَا وَهُمْ فِيهَا لَا يُبْخَسُونَ

Kannada Translation - Hamza Buturಯಾರು ಇಹಲೋಕ ಜೀವನವನ್ನು ಮತ್ತು ಅದರ ಸೌಂದರ್ಯವನ್ನು ಬಯಸುತ್ತಾರೋ ಅವರಿಗೆ ನಾವು ಅವರ ಕರ್ಮಗಳ ಪ್ರತಿಫಲವನ್ನು ಇಹಲೋಕದಲ್ಲೇ ಪೂರ್ಣವಾಗಿ ನೀಡುವೆವು. ಇಲ್ಲಿ ಅವರಿಗೆ ಏನೂ ಕಡಿಮೆಯಾಗುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70