أُو۟لَٰٓئِكَ ٱلَّذِينَ لَيْسَ لَهُمْ فِى ٱلْـَٔاخِرَةِ إِلَّا ٱلنَّارُ وَحَبِطَ مَا صَنَعُوا۟ فِيهَا وَبَٰطِلٌ مَّا كَانُوا۟ يَعْمَلُونَ
Kannada Translation - Hamza Buturಅವರಿಗೆ ಪರಲೋಕದಲ್ಲಿ ನರಕಾಗ್ನಿಯಲ್ಲದೆ ಬೇರೇನೂ ಇಲ್ಲ. ಇಹಲೋಕದಲ್ಲಿ ಅವರು ಮಾಡಿದ ಕರ್ಮಗಳೆಲ್ಲವೂ ವ್ಯರ್ಥವಾಗುವುವು. ಅವರು ಮಾಡುತ್ತಿದ್ದ ಕರ್ಮಗಳೆಲ್ಲವೂ ನಿಷ್ಪ್ರಯೋಜಕವಾಗುವುವು.