caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 18

ಮಕ್ಕಾ · ಅವತರಣ ಕ್ರಮ 52 · 11:18

وَمَنْ أَظْلَمُ مِمَّنِ ٱفْتَرَىٰ عَلَى ٱللَّهِ كَذِبًا أُو۟لَٰٓئِكَ يُعْرَضُونَ عَلَىٰ رَبِّهِمْ وَيَقُولُ ٱلْأَشْهَٰدُ هَٰٓؤُلَآءِ ٱلَّذِينَ كَذَبُوا۟ عَلَىٰ رَبِّهِمْ أَلَا لَعْنَةُ ٱللَّهِ عَلَى ٱلظَّٰلِمِينَ

Kannada Translation - Hamza Buturಅಲ್ಲಾಹನ ಮೇಲೆ ಸುಳ್ಳು ಆರೋಪಿಸುವವನಿಗಿಂತಲೂ ದೊಡ್ಡ ಅಕ್ರಮಿ ಯಾರು? ಅವರನ್ನು ಅವರ ಪರಿಪಾಲಕನ (ಅಲ್ಲಾಹನ) ಮುಂದೆ ಹಾಜರುಪಡಿಸಲಾಗುವುದು. ಆಗ ಸಾಕ್ಷಿಗಳು ಹೇಳುವರು: “ಇವರೇ ತಮ್ಮ ಪರಿಪಾಲಕನ (ಅಲ್ಲಾಹನ) ಹೆಸರಲ್ಲಿ ಸುಳ್ಳು ಹೇಳಿದವರು.” ತಿಳಿಯಿರಿ! ಅಕ್ರಮಿಗಳ ಮೇಲೆ ಅಲ್ಲಾಹನ ಶಾಪವಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70