caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 19

ಮಕ್ಕಾ · ಅವತರಣ ಕ್ರಮ 52 · 11:19

ٱلَّذِينَ يَصُدُّونَ عَن سَبِيلِ ٱللَّهِ وَيَبْغُونَهَا عِوَجًا وَهُم بِٱلْـَٔاخِرَةِ هُمْ كَٰفِرُونَ

Kannada Translation - Hamza Buturಅವರು ಯಾರೆಂದರೆ, ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಯುವವರು ಮತ್ತು ಅದರಲ್ಲಿ ವಕ್ರತೆಯನ್ನು ಹುಡುಕುವವರು. ಅವರು ಪರಲೋಕವನ್ನು ನಿಷೇಧಿಸಿದವರಾಗಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70