أَلَّا تَعْبُدُوٓا۟ إِلَّا ٱللَّهَ إِنَّنِى لَكُم مِّنْهُ نَذِيرٌ وَبَشِيرٌ
Kannada Translation - Hamza Buturನೀವು ಅಲ್ಲಾಹನ ಹೊರತು ಬೇರೆ ಯಾರನ್ನೂ ಆರಾಧಿಸಬಾರದು. ನಿಶ್ಚಯವಾಗಿಯೂ ನಾನು ನಿಮಗೆ ಅವನ ಕಡೆಯಿಂದ ಎಚ್ಚರಿಕೆ ನೀಡುವವನು ಮತ್ತು ಸುವಾರ್ತೆ ತಿಳಿಸುವವನಾಗಿದ್ದೇನೆ.
أَلَّا تَعْبُدُوٓا۟ إِلَّا ٱللَّهَ إِنَّنِى لَكُم مِّنْهُ نَذِيرٌ وَبَشِيرٌ