caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 20

ಮಕ್ಕಾ · ಅವತರಣ ಕ್ರಮ 52 · 11:20

أُو۟لَٰٓئِكَ لَمْ يَكُونُوا۟ مُعْجِزِينَ فِى ٱلْأَرْضِ وَمَا كَانَ لَهُم مِّن دُونِ ٱللَّهِ مِنْ أَوْلِيَآءَ يُضَٰعَفُ لَهُمُ ٱلْعَذَابُ مَا كَانُوا۟ يَسْتَطِيعُونَ ٱلسَّمْعَ وَمَا كَانُوا۟ يُبْصِرُونَ

Kannada Translation - Hamza Buturಇವರಿಗೆ ಭೂಮಿಯಲ್ಲಿ (ಅಲ್ಲಾಹನನ್ನು) ಸೋಲಿಸಲು ಸಾಧ್ಯವಿಲ್ಲ. ಅಲ್ಲಾಹನ ಹೊರತು ಅವರಿಗೆ ಬೇರೆ ರಕ್ಷಕರೂ ಇಲ್ಲ. ಅವರಿಗೆ ಇಮ್ಮಡಿ ಶಿಕ್ಷೆ ನೀಡಲಾಗುವುದು. ಇವರಿಗೆ ಕೇಳುವ ಶಕ್ತಿಯಿರಲಿಲ್ಲ ಮತ್ತು ಇವರು ನೋಡುತ್ತಲೂ ಇರಲಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70