caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 23

ಮಕ್ಕಾ · ಅವತರಣ ಕ್ರಮ 52 · 11:23

إِنَّ ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ وَأَخْبَتُوٓا۟ إِلَىٰ رَبِّهِمْ أُو۟لَٰٓئِكَ أَصْحَٰبُ ٱلْجَنَّةِ هُمْ فِيهَا خَٰلِدُونَ

Kannada Translation - Hamza Buturನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು, ಸತ್ಕರ್ಮವೆಸಗಿದವರು ಮತ್ತು ತಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ವಿನಮ್ರರಾಗಿರುವವರು ಯಾರೋ—ಅವರೇ ಸ್ವರ್ಗವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.
Looking for a topic? Try the meaning search — your question is scanned across all 6,236 verses.
ಭಾಷೆ — 70