caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 24

ಮಕ್ಕಾ · ಅವತರಣ ಕ್ರಮ 52 · 11:24

مَثَلُ ٱلْفَرِيقَيْنِ كَٱلْأَعْمَىٰ وَٱلْأَصَمِّ وَٱلْبَصِيرِ وَٱلسَّمِيعِ هَلْ يَسْتَوِيَانِ مَثَلًا أَفَلَا تَذَكَّرُونَ

Kannada Translation - Hamza Buturಈ ಎರಡು ಪಂಗಡಗಳ (ಸತ್ಯವಿಶ್ವಾಸಿಗಳು ಮತ್ತು ಸತ್ಯನಿಷೇಧಿಗಳ) ಉದಾಹರಣೆಯು ಕಣ್ಣು ಕಾಣದವನು ಮತ್ತು ಕಿವಿ ಕೇಳದವನು ಹಾಗೂ ಕಣ್ಣು ಕಾಣುವವನು ಮತ್ತು ಕಿವಿ ಕೇಳುವವನಂತೆ. ಇವರಿಬ್ಬರೂ ಸಮಾನರಾಗುವರೇ? ಆದರೂ ನೀವು ಉಪದೇಶವನ್ನು ಸ್ವೀಕರಿಸುವುದಿಲ್ಲವೇ?
Looking for a topic? Try the meaning search — your question is scanned across all 6,236 verses.
ಭಾಷೆ — 70