وَلَقَدْ أَرْسَلْنَا نُوحًا إِلَىٰ قَوْمِهِۦٓ إِنِّى لَكُمْ نَذِيرٌ مُّبِينٌ
Kannada Translation - Hamza Buturನಿಶ್ಚಯವಾಗಿಯೂ ನಾವು ನೂಹರನ್ನು ಅವರ ಜನರ ಬಳಿಗೆ ಕಳುಹಿಸಿದೆವು. (ಅವರು ಹೇಳಿದರು:) “ನಿಶ್ಚಯವಾಗಿಯೂ ನಾನು ನಿಮಗೆ ಸ್ಪಷ್ಟ ಮುನ್ನೆಚ್ಚರಿಕೆ ನೀಡುವವನಾಗಿದ್ದೇನೆ.
وَلَقَدْ أَرْسَلْنَا نُوحًا إِلَىٰ قَوْمِهِۦٓ إِنِّى لَكُمْ نَذِيرٌ مُّبِينٌ