أَن لَّا تَعْبُدُوٓا۟ إِلَّا ٱللَّهَ إِنِّىٓ أَخَافُ عَلَيْكُمْ عَذَابَ يَوْمٍ أَلِيمٍ
Kannada Translation - Hamza Buturನೀವು ಅಲ್ಲಾಹನನ್ನು ಬಿಟ್ಟು ಬೇರೆ ಯಾರನ್ನೂ ಆರಾಧಿಸಬಾರದು. ನಿಶ್ಚಯವಾಗಿಯೂ ಯಾತನಾಮಯ ದಿನದ ಶಿಕ್ಷೆಯು ನಿಮ್ಮ ಮೇಲೆರಗಬಹುದೆಂದು ನನಗೆ ಭಯವಾಗುತ್ತಿದೆ.”
أَن لَّا تَعْبُدُوٓا۟ إِلَّا ٱللَّهَ إِنِّىٓ أَخَافُ عَلَيْكُمْ عَذَابَ يَوْمٍ أَلِيمٍ