caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 27

ಮಕ್ಕಾ · ಅವತರಣ ಕ್ರಮ 52 · 11:27

فَقَالَ ٱلْمَلَأُ ٱلَّذِينَ كَفَرُوا۟ مِن قَوْمِهِۦ مَا نَرَىٰكَ إِلَّا بَشَرًا مِّثْلَنَا وَمَا نَرَىٰكَ ٱتَّبَعَكَ إِلَّا ٱلَّذِينَ هُمْ أَرَاذِلُنَا بَادِىَ ٱلرَّأْىِ وَمَا نَرَىٰ لَكُمْ عَلَيْنَا مِن فَضْلٍۭ بَلْ نَظُنُّكُمْ كَٰذِبِينَ

Kannada Translation - Hamza Buturಆಗ ಅವರ ಜನರಲ್ಲಿದ್ದ ಸತ್ಯನಿಷೇಧಿಗಳ ಮುಖಂಡರು ಹೇಳಿದರು: “ನೀನು ನಮಗೆ ನಮ್ಮಂತಿರುವ ಒಬ್ಬ ಮನುಷ್ಯನಂತೆ ಕಾಣುತ್ತಿರುವೆ. ನಮ್ಮಲ್ಲಿನ ಅತ್ಯಂತ ಕೆಳವರ್ಗದ ಜನರು ಮಾತ್ರ ನಿನ್ನನ್ನು ಹಿಂಬಾಲಿಸಿದ್ದಾರೆಂದು ನಮಗೆ ಕಾಣುತ್ತಿದೆ—ಅದೂ ಕೂಡ ಯಾವುದೇ ವಿವೇಚನೆಯಿಲ್ಲದೆ. ನಿನಗೆ ನಮ್ಮ ಮೇಲೆ ಯಾವುದೇ ಶ್ರೇಷ್ಠತೆಯಿರುವುದು ನಮಗೆ ಕಾಣಿಸುತ್ತಿಲ್ಲ. ಬದಲಿಗೆ, ನೀನೊಬ್ಬ ಸುಳ್ಳುಗಾರನೆಂದೇ ನಾವು ಭಾವಿಸುತ್ತಿದ್ದೇವೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70