caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 28

ಮಕ್ಕಾ · ಅವತರಣ ಕ್ರಮ 52 · 11:28

قَالَ يَٰقَوْمِ أَرَءَيْتُمْ إِن كُنتُ عَلَىٰ بَيِّنَةٍ مِّن رَّبِّى وَءَاتَىٰنِى رَحْمَةً مِّنْ عِندِهِۦ فَعُمِّيَتْ عَلَيْكُمْ أَنُلْزِمُكُمُوهَا وَأَنتُمْ لَهَا كَٰرِهُونَ

Kannada Translation - Hamza Buturನೂಹ್ ಹೇಳಿದರು: “ಓ ನನ್ನ ಜನರೇ! ನೀವು ಆಲೋಚಿಸಿ ನೋಡಿದ್ದೀರಾ? ನಾನು ನನ್ನ ಪರಿಪಾಲಕನ (ಅಲ್ಲಾಹನ) ಕಡೆಯ ಒಂದು ಸ್ಪಷ್ಟ ಆಧಾರದ ಮೇಲೆ ನಿಂತಿದ್ದೇನೆ ಮತ್ತು ಅವನು ತನ್ನ ದಯೆಯನ್ನು (ಪ್ರವಾದಿತ್ವವನ್ನು) ನನಗೆ ದಯಪಾಲಿಸಿದ್ದಾನೆ. ಆದರೂ ಅದನ್ನು ನೋಡಲು ನಿಮಗೆ ಸಾಧ್ಯವಾಗದಿದ್ದರೆ ನಾವು ಅದನ್ನು ಬಲವಂತವಾಗಿ ನಿಮ್ಮ ಮೇಲೆ ಹೇರಬೇಕೇ? ನೀವು ಅದನ್ನು ಇಷ್ಟಪಡದವರಾಗಿದ್ದೂ ಸಹ.
Looking for a topic? Try the meaning search — your question is scanned across all 6,236 verses.
ಭಾಷೆ — 70