caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 29

ಮಕ್ಕಾ · ಅವತರಣ ಕ್ರಮ 52 · 11:29

وَيَٰقَوْمِ لَآ أَسْـَٔلُكُمْ عَلَيْهِ مَالًا إِنْ أَجْرِىَ إِلَّا عَلَى ٱللَّهِ وَمَآ أَنَا۠ بِطَارِدِ ٱلَّذِينَ ءَامَنُوٓا۟ إِنَّهُم مُّلَٰقُوا۟ رَبِّهِمْ وَلَٰكِنِّىٓ أَرَىٰكُمْ قَوْمًا تَجْهَلُونَ

Kannada Translation - Hamza Buturಓ ನನ್ನ ಜನರೇ! ಇದಕ್ಕೆ ಪ್ರತಿಫಲವಾಗಿ ನಾನು ನಿಮ್ಮಲ್ಲಿ ಹಣವನ್ನು ಕೇಳುವುದಿಲ್ಲ. ನನಗೆ ಪ್ರತಿಫಲ ನೀಡಬೇಕಾದ ಹೊಣೆಯಿರುವುದು ಅಲ್ಲಾಹನಿಗೆ ಮಾತ್ರ. ನಾನು ಸತ್ಯವಿಶ್ವಾಸಿಗಳನ್ನು ದೂರ ಮಾಡುವುದಿಲ್ಲ.[1] ನಿಶ್ಚಯವಾಗಿಯೂ ಅವರು ಅವರ ಪರಿಪಾಲಕನನ್ನು (ಅಲ್ಲಾಹನನ್ನು) ಭೇಟಿಯಾಗುವರು. ಆದರೆ ನಾನು ನಿಮ್ಮನ್ನು ತಿಳುವಳಿಕೆಯಿಲ್ಲದ ಜನರಂತೆ ಕಾಣುತ್ತಿದ್ದೇನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70