وَيَٰقَوْمِ مَن يَنصُرُنِى مِنَ ٱللَّهِ إِن طَرَدتُّهُمْ أَفَلَا تَذَكَّرُونَ
Kannada Translation - Hamza Buturಓ ನನ್ನ ಜನರೇ! ನಾನು ಅವರನ್ನು ದೂರ ಮಾಡಿದರೆ ಅಲ್ಲಾಹನ ಶಿಕ್ಷೆಯಿಂದ ನನ್ನನ್ನು ರಕ್ಷಿಸುವವರು ಯಾರು? ನೀವು ಉಪದೇಶವನ್ನು ಸ್ವೀಕರಿಸುವುದಿಲ್ಲವೇ?
وَيَٰقَوْمِ مَن يَنصُرُنِى مِنَ ٱللَّهِ إِن طَرَدتُّهُمْ أَفَلَا تَذَكَّرُونَ