caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 31

ಮಕ್ಕಾ · ಅವತರಣ ಕ್ರಮ 52 · 11:31

وَلَآ أَقُولُ لَكُمْ عِندِى خَزَآئِنُ ٱللَّهِ وَلَآ أَعْلَمُ ٱلْغَيْبَ وَلَآ أَقُولُ إِنِّى مَلَكٌ وَلَآ أَقُولُ لِلَّذِينَ تَزْدَرِىٓ أَعْيُنُكُمْ لَن يُؤْتِيَهُمُ ٱللَّهُ خَيْرًا ٱللَّهُ أَعْلَمُ بِمَا فِىٓ أَنفُسِهِمْ إِنِّىٓ إِذًا لَّمِنَ ٱلظَّٰلِمِينَ

Kannada Translation - Hamza Buturಅಲ್ಲಾಹನ ಖಜಾನೆಗಳು ನನ್ನ ಬಳಿಯಿವೆ ಎಂದು ನಾನು ನಿಮಗೆ ಹೇಳುವುದಿಲ್ಲ. ನನಗೆ ಅದೃಶ್ಯ ಜ್ಞಾನವಿಲ್ಲ. ನಾನೊಬ್ಬ ದೇವದೂತನೆಂದು ನಾನು ಹೇಳುವುದಿಲ್ಲ. ನಿಮ್ಮ ಕಣ್ಣುಗಳು ಕೀಳಾಗಿ ಕಾಣುವ ಈ ಜನರಿಗೆ ಅಲ್ಲಾಹು ಒಳ್ಳೆಯದು ಮಾಡಲಾರನೆಂದು ನಾನು ಹೇಳುವುದಿಲ್ಲ. ಅವರ ಮನಸ್ಸಿನಲ್ಲಿ ಏನಿದೆಯೆಂದು ಅಲ್ಲಾಹು ಬಹಳ ಚೆನ್ನಾಗಿ ತಿಳಿದಿದ್ದಾನೆ. ನಾನು ಇಂತಹ ಮಾತುಗಳನ್ನು ಹೇಳಿದರೆ ನಿಶ್ಚಯವಾಗಿಯೂ ನಾನು ಅಕ್ರಮಿಗಳಲ್ಲಿ ಸೇರಿಬಿಡುವೆನು.”
Looking for a topic? Try the meaning search — your question is scanned across all 6,236 verses.
ಭಾಷೆ — 70