قَالُوا۟ يَٰنُوحُ قَدْ جَٰدَلْتَنَا فَأَكْثَرْتَ جِدَٰلَنَا فَأْتِنَا بِمَا تَعِدُنَآ إِن كُنتَ مِنَ ٱلصَّٰدِقِينَ
Kannada Translation - Hamza Buturಜನರು ಹೇಳಿದರು: “ಓ ನೂಹ್! ನೀನು ನಮ್ಮೊಂದಿಗೆ ತರ್ಕಿಸಿರುವೆ. ಬಹಳ ಚೆನ್ನಾಗಿ ತರ್ಕಿಸಿರುವೆ. ನೀನು ಸತ್ಯವನ್ನೇ ಹೇಳುವವನಾಗಿದ್ದರೆ ನಮ್ಮನ್ನು ಹೆದರಿಸುವ ಆ ಶಿಕ್ಷೆಯನ್ನು ಈಗಲೇ ತಂದು ತೋರಿಸು.”