caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 34

ಮಕ್ಕಾ · ಅವತರಣ ಕ್ರಮ 52 · 11:34

وَلَا يَنفَعُكُمْ نُصْحِىٓ إِنْ أَرَدتُّ أَنْ أَنصَحَ لَكُمْ إِن كَانَ ٱللَّهُ يُرِيدُ أَن يُغْوِيَكُمْ هُوَ رَبُّكُمْ وَإِلَيْهِ تُرْجَعُونَ

Kannada Translation - Hamza Buturಅಲ್ಲಾಹು ನಿಮ್ಮನ್ನು ದಾರಿತಪ್ಪಿಸಲು ಉದ್ದೇಶಿಸಿದರೆ, ನಾನು ನಿಮಗೆ ಉಪದೇಶ ಮಾಡಲು ಬಯಸಿದರೂ ನನ್ನ ಉಪದೇಶವು ನಿಮಗೆ ಉಪಕಾರ ಮಾಡುವುದಿಲ್ಲ. ಅವನೇ ನಿಮ್ಮ ಪರಿಪಾಲಕನು. ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು.”
Looking for a topic? Try the meaning search — your question is scanned across all 6,236 verses.
ಭಾಷೆ — 70