أَمْ يَقُولُونَ ٱفْتَرَىٰهُ قُلْ إِنِ ٱفْتَرَيْتُهُۥ فَعَلَىَّ إِجْرَامِى وَأَنَا۠ بَرِىٓءٌ مِّمَّا تُجْرِمُونَ
Kannada Translation - Hamza Butur“ಇದನ್ನು ಅವರು (ಪ್ರವಾದಿ) ಸ್ವಯಂ ರಚಿಸಿ ತಂದಿದ್ದಾರೆ” ಎಂದು ಅವರು ಹೇಳುತ್ತಿದ್ದಾರೆಯೇ? ಹೇಳಿರಿ: “ನಾನು ಇದನ್ನು ಸ್ವಯಂ ರಚಿಸಿ ತಂದಿದ್ದರೆ ನಾನು ಮಾಡಿದ ಅಪರಾಧವನ್ನು ನಾನೇ ಅನುಭವಿಸಬೇಕಾಗಿದೆ. ಅದರೆ, ನೀವು ಮಾಡುವ ಅಪರಾಧಗಳಿಂದ ನಾನು ಹೊಣೆಮುಕ್ತನಾಗಿದ್ದೇನೆ.”