وَأُوحِىَ إِلَىٰ نُوحٍ أَنَّهُۥ لَن يُؤْمِنَ مِن قَوْمِكَ إِلَّا مَن قَدْ ءَامَنَ فَلَا تَبْتَئِسْ بِمَا كَانُوا۟ يَفْعَلُونَ
Kannada Translation - Hamza Buturನೂಹರಿಗೆ ದೇವವಾಣಿ ನೀಡಲಾಯಿತು: “ಈಗಾಗಲೇ ವಿಶ್ವಾಸವಿಟ್ಟವರ ಹೊರತು ನಿಮ್ಮ ಜನರಲ್ಲಿ ಬೇರೆ ಯಾರೂ ವಿಶ್ವಾಸವಿಡುವುದಿಲ್ಲ; ಆದ್ದರಿಂದ ಅವರು ಮಾಡುತ್ತಿರುವ ದುಷ್ಕರ್ಮಗಳ ಬಗ್ಗೆ ನೀವು ಬೇಸರಗೊಳ್ಳಬೇಡಿ.