وَٱصْنَعِ ٱلْفُلْكَ بِأَعْيُنِنَا وَوَحْيِنَا وَلَا تُخَٰطِبْنِى فِى ٱلَّذِينَ ظَلَمُوٓا۟ إِنَّهُم مُّغْرَقُونَ
Kannada Translation - Hamza Buturನಮ್ಮ ಕಣ್ಣುಗಳ ಮುಂದೆ ನಮ್ಮ ದೇವವಾಣಿಯಂತೆ ಒಂದು ನಾವೆಯನ್ನು ನಿರ್ಮಿಸಿರಿ. ಅಕ್ರಮಿಗಳ ಬಗ್ಗೆ ನನ್ನೊಂದಿಗೆ ಮಾತನಾಡಬೇಡಿ. ನಿಶ್ಚಯವಾಗಿಯೂ ಅವರು (ಜಲಪ್ರಳಯದಲ್ಲಿ) ಮುಳುಗಿ ನಾಶವಾಗುವರು.”