caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 38

ಮಕ್ಕಾ · ಅವತರಣ ಕ್ರಮ 52 · 11:38

وَيَصْنَعُ ٱلْفُلْكَ وَكُلَّمَا مَرَّ عَلَيْهِ مَلَأٌ مِّن قَوْمِهِۦ سَخِرُوا۟ مِنْهُ قَالَ إِن تَسْخَرُوا۟ مِنَّا فَإِنَّا نَسْخَرُ مِنكُمْ كَمَا تَسْخَرُونَ

Kannada Translation - Hamza Buturನೂಹ್ ನಾವೆಯನ್ನು ನಿರ್ಮಿಸುತ್ತಿದ್ದರು. ಅವರ ಜನರ ಮುಖಂಡರು ಅವರ ಬಳಿಯಿಂದ ಹಾದು ಹೋಗುವಾಗಲೆಲ್ಲಾ ಅವರನ್ನು ತಮಾಷೆ ಮಾಡುತ್ತಿದ್ದರು. ನೂಹ್ ಹೇಳಿದರು: “ನೀವು ನಮ್ಮನ್ನು ತಮಾಷೆ ಮಾಡುತ್ತೀರಲ್ಲವೇ? ನಿಶ್ಚಯವಾಗಿಯೂ ನೀವು ತಮಾಷೆ ಮಾಡಿದಂತೆಯೇ ನಾವು ಕೂಡ ನಿಮ್ಮನ್ನು ತಮಾಷೆ ಮಾಡುವೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70