فَسَوْفَ تَعْلَمُونَ مَن يَأْتِيهِ عَذَابٌ يُخْزِيهِ وَيَحِلُّ عَلَيْهِ عَذَابٌ مُّقِيمٌ
Kannada Translation - Hamza Buturಅವಮಾನಗೊಳಿಸುವ ಶಿಕ್ಷೆಯು ಯಾರಿಗೆ ಬರಲಿದೆ ಮತ್ತು ಯಾರ ಮೇಲೆ ಶಾಶ್ವತ (ಪರಲೋಕದ) ಶಿಕ್ಷೆ ಎರಗಲಿದೆಯೆಂದು ಸದ್ಯವೇ ನೀವು ತಿಳಿಯುವಿರಿ.”
فَسَوْفَ تَعْلَمُونَ مَن يَأْتِيهِ عَذَابٌ يُخْزِيهِ وَيَحِلُّ عَلَيْهِ عَذَابٌ مُّقِيمٌ