caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 41

ಮಕ್ಕಾ · ಅವತರಣ ಕ್ರಮ 52 · 11:41

وَقَالَ ٱرْكَبُوا۟ فِيهَا بِسْمِ ٱللَّهِ مَجْر۪ىٰهَا وَمُرْسَىٰهَآ إِنَّ رَبِّى لَغَفُورٌ رَّحِيمٌ

Kannada Translation - Hamza Buturನೂಹ್ ಹೇಳಿದರು: “ಈ ನಾವೆಯನ್ನು ಹತ್ತಿಕೊಳ್ಳಿ. ಇದು ಚಲಿಸುವುದು ಮತ್ತು ನಿಲ್ಲುವುದೆಲ್ಲವೂ ಅಲ್ಲಾಹನ ಹೆಸರಲ್ಲಿ. ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70