وَهِىَ تَجْرِى بِهِمْ فِى مَوْجٍ كَٱلْجِبَالِ وَنَادَىٰ نُوحٌ ٱبْنَهُۥ وَكَانَ فِى مَعْزِلٍ يَٰبُنَىَّ ٱرْكَب مَّعَنَا وَلَا تَكُن مَّعَ ٱلْكَٰفِرِينَ
Kannada Translation - Hamza Buturನಾವೆ ಅವರನ್ನು ಹೊತ್ತು ಬೆಟ್ಟಗಳಂತಿರುವ ಹೆದ್ದೆರೆಗಳ ಮಧ್ಯೆ ಚಲಿಸುತ್ತಿತ್ತು. ದೂರದ ಸ್ಥಳದಲ್ಲಿ ನಿಂತಿದ್ದ ಮಗನನ್ನು ಕರೆದು ನೂಹ್ ಹೇಳಿದರು: “ಓ ನನ್ನ ಮುದ್ದು ಕಂದಾ! ನಮ್ಮೊಂದಿಗೆ ಹತ್ತಿಕೋ. ನೀನು ಸತ್ಯನಿಷೇಧಿಗಳಲ್ಲಿ ಸೇರಬೇಡ.”