caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 43

ಮಕ್ಕಾ · ಅವತರಣ ಕ್ರಮ 52 · 11:43

قَالَ سَـَٔاوِىٓ إِلَىٰ جَبَلٍ يَعْصِمُنِى مِنَ ٱلْمَآءِ قَالَ لَا عَاصِمَ ٱلْيَوْمَ مِنْ أَمْرِ ٱللَّهِ إِلَّا مَن رَّحِمَ وَحَالَ بَيْنَهُمَا ٱلْمَوْجُ فَكَانَ مِنَ ٱلْمُغْرَقِينَ

Kannada Translation - Hamza Buturಅವನು ಹೇಳಿದನು: “ನಾನೊಂದು ಬೆಟ್ಟದಲ್ಲಿ ಆಶ್ರಯ ಪಡೆಯುವೆನು. ಅದು ನನ್ನನ್ನು ಪ್ರವಾಹದಿಂದ ರಕ್ಷಿಸುತ್ತದೆ.” ನೂಹ್ ಹೇಳಿದರು: “ಇಂದು ಅಲ್ಲಾಹನ ಆಜ್ಞೆಯಿಂದ ಪಾರು ಮಾಡುವವರು ಯಾರೂ ಇಲ್ಲ. ಯಾರಿಗೆ ಅಲ್ಲಾಹು ದಯೆ ತೋರುತ್ತಾನೋ ಅವರು ಮಾತ್ರ ಪಾರಾಗುತ್ತಾರೆ.” ಆಗ ಅವರಿಬ್ಬರ ಮಧ್ಯೆ ಹೆದ್ದೆರೆಯು ಅಡ್ಡವಾಗಿ ಎದ್ದು, ಅವನು ಮುಳುಗಿ ನಾಶವಾದವರಲ್ಲಿ ಸೇರಿದನು.
Looking for a topic? Try the meaning search — your question is scanned across all 6,236 verses.
ಭಾಷೆ — 70