وَقِيلَ يَٰٓأَرْضُ ٱبْلَعِى مَآءَكِ وَيَٰسَمَآءُ أَقْلِعِى وَغِيضَ ٱلْمَآءُ وَقُضِىَ ٱلْأَمْرُ وَٱسْتَوَتْ عَلَى ٱلْجُودِىِّ وَقِيلَ بُعْدًا لِّلْقَوْمِ ٱلظَّٰلِمِينَ
Kannada Translation - Hamza Butur“ಓ ಭೂಮಿ! ನಿನ್ನ ನೀರನ್ನು ನುಂಗಿಬಿಡು! ಓ ಆಕಾಶ! ಮಳೆ ಸುರಿಸುವುದನ್ನು ನಿಲ್ಲಿಸು!” ಎಂದು ಆಜ್ಞಾಪಿಸಲಾಯಿತು. ಪ್ರವಾಹವು ತಗ್ಗಿತು ಮತ್ತು ಆಜ್ಞೆಯು ನೆರವೇರಿತು. ನಾವೆ ಜೂದಿ ಪರ್ವತದ ಮೇಲೆ ನಿಂತಿತು. “ಅಕ್ರಮವೆಸಗಿದ ಜನರು ನಾಶವಾಗಲಿ” ಎಂದು ಹೇಳಲಾಯಿತು.