caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 45

ಮಕ್ಕಾ · ಅವತರಣ ಕ್ರಮ 52 · 11:45

وَنَادَىٰ نُوحٌ رَّبَّهُۥ فَقَالَ رَبِّ إِنَّ ٱبْنِى مِنْ أَهْلِى وَإِنَّ وَعْدَكَ ٱلْحَقُّ وَأَنتَ أَحْكَمُ ٱلْحَٰكِمِينَ

Kannada Translation - Hamza Buturನೂಹ್ ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಹೇಳಿದರು: “ಓ ನನ್ನ ಪರಿಪಾಲಕನೇ! ನನ್ನ ಮಗ ನನ್ನ ಕುಟುಂಬದವನು. ನಿಶ್ಚಯವಾಗಿಯೂ ನಿನ್ನ ವಾಗ್ದಾನವು ಸತ್ಯವಾಗಿದೆ. ನೀನು ತೀರ್ಪು ನೀಡುವವರಲ್ಲೇ ಅತಿಶ್ರೇಷ್ಠ ತೀರ್ಪುಗಾರನಾಗಿರುವೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70