قَالَ يَٰنُوحُ إِنَّهُۥ لَيْسَ مِنْ أَهْلِكَ إِنَّهُۥ عَمَلٌ غَيْرُ صَٰلِحٍ فَلَا تَسْـَٔلْنِ مَا لَيْسَ لَكَ بِهِۦ عِلْمٌ إِنِّىٓ أَعِظُكَ أَن تَكُونَ مِنَ ٱلْجَٰهِلِينَ
Kannada Translation - Hamza Buturಅಲ್ಲಾಹು ಹೇಳಿದನು: “ಓ ನೂಹ್! ನಿಶ್ಚಯವಾಗಿಯೂ ಅವನು ನಿಮ್ಮ ಕುಟುಂಬದವನಲ್ಲ. ಅವನ ಕೆಲಸಗಳಲ್ಲಿ ಯಾವುದೇ ಸತ್ಕರ್ಮಗಳಿಲ್ಲ. ನಿಮಗೆ ತಿಳುವಳಿಕೆಯಿಲ್ಲದ ವಿಷಯಗಳ ಬಗ್ಗೆ ನನ್ನಲ್ಲಿ ಪ್ರಶ್ನಿಸಬೇಡಿ. ನೀವು ಅವಿವೇಕಿಗಳಲ್ಲಿ ಸೇರಬಾರದೆಂದು ನಾನು ನಿಮಗೆ ಉಪದೇಶ ನೀಡುತ್ತಿದ್ದೇನೆ.”