caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Hud, ಆಯತ್ 47

ಮಕ್ಕಾ · ಅವತರಣ ಕ್ರಮ 52 · 11:47

قَالَ رَبِّ إِنِّىٓ أَعُوذُ بِكَ أَنْ أَسْـَٔلَكَ مَا لَيْسَ لِى بِهِۦ عِلْمٌ وَإِلَّا تَغْفِرْ لِى وَتَرْحَمْنِىٓ أَكُن مِّنَ ٱلْخَٰسِرِينَ

Kannada Translation - Hamza Buturನೂಹ್ ಹೇಳಿದರು: “ಓ ನನ್ನ ಪರಿಪಾಲಕನೇ! ನನಗೆ ತಿಳುವಳಿಕೆಯಿಲ್ಲದ ವಿಷಯಗಳ ಬಗ್ಗೆ ನಿನ್ನಲ್ಲಿ ಪ್ರಶ್ನಿಸುವುದರಿಂದ (ನನ್ನನ್ನು ರಕ್ಷಿಸಬೇಕೆಂದು) ನಾನು ನಿನ್ನಲ್ಲಿ ಅಭಯ ಕೋರುತ್ತೇನೆ. ನೀನು ನನ್ನನ್ನು ಕ್ಷಮಿಸದಿದ್ದರೆ ಮತ್ತು ನನಗೆ ದಯೆ ತೋರದಿದ್ದರೆ ನಾನು ನಷ್ಟಹೊಂದಿದವರಲ್ಲಿ ಸೇರುವುದು ನಿಶ್ಚಿತ.”
Looking for a topic? Try the meaning search — your question is scanned across all 6,236 verses.
ಭಾಷೆ — 70